ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 8 ಮಾರ್ಚ್ 2022 ರಂದು ನಮ್ಮ ಶಾಲೆಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಲಮುಂಡ್ಕೂರು ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾಕ್ಟರ್ ತ್ರಿವೇಣಿ ಹಾಗೂ ಆಶಾ ಕಾರ್ಯಕರ್ತೆ ಶ್ರೀಮತಿ ಅಮಿತಾ ರವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯಾಧಿಕಾರಿ ಡಾ ತ್ರಿವೇಣಿಯವರು ಮಹಿಳೆಯರ ಆರೋಗ್ಯದ ಕಾಳಜಿಯ ಬಗ್ಗೆ ಮಾತುಗಳನ್ನು ನುಡಿದರು, ತದನಂತರ ಶಿಕ್ಷಕಿ ಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಅನುರಾಧಾ ಸಾಲಿಯಾನ್ ಹಾಗೂ ಶಾಲಾ ಪ್ರಾಂಶುಪಾಲೆ ಶ್ರೀಮತಿ ದಿವ್ಯಾ ಎಸ್ ನಾಯಕ್ ಉಪಸ್ಥಿತರಿದ್ದರು.
A Unit of Jnanarathna Education and Charitable Trust ® Niddodi, Sri Durga Devi English medium school. celebrated Womens Day on 8th March 2022. Programme was Inaugurated By Dr. Triveni Medical Officer at kallamundkur primary Health Centre. A talk on womens health care was given by Doctor, Various Games were organized for female staffs of the school. Smt Amitha Asha Karyakarthe of Niddodi Village, ITI Principal Smt. Anuradha Salian , School principal Smt. Divya S Nayak and all Teachers witnessed the events by their presence.