Welcome to Jnanarathna Education and Charitable Trust ®

Celebrated  Ambedkar Jayanthi  on 14th April 2022

ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 14 ಏಪ್ರಿಲ್ 2022ರಂದು ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸುವುದರ ಮೂಲಕ ವಂದನೆಗಳನ್ನು ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀ ಕೆ ರಾಘವೇಂದ್ರ ಭಟ್,  ಶಾಲಾ ಪ್ರಾಂಶುಪಾಲೆ ಶ್ರೀಮತಿ ದಿವ್ಯ ಎಸ್ ನಾಯಕ್, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಾರಂಭದ ಕೊನೆಯಲ್ಲಿ ಸಿಹಿಯನ್ನು ಹಂಚಲಾಯಿತು.
A Unit of Jnanarathna Education and Charitable Trust ® Niddodi, Sri Durga Devi English medium school. Celebrated  Ambedkar Jayanthi  on 14th April 2022. In the programme all faculty offer their Respect and love towards constitutional writer by offering flower. Institutional Admin Manager Sri K Raghavendra Bhat, School Principal Smt. Divya S Nayak,  Teaching and non teaching faculties and all students witnessed the programme by their presence. At the end of the program Sweets were distributed.

Leave a Reply