Welcome to Jnanarathna Education and Charitable Trust ®

Celebrated Science Day on 28th Feb 2022

ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 28 ಫೆಬ್ರವರಿ 2022 ರಂದು ನಮ್ಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಮಕ್ಕಳಿಂದ ಮಕ್ಕಳಿಗಾಗಿ ವಿವಿಧ ವಿಜ್ಞಾನ ಚಟುವಟಿಕೆಗಳಾದ ಭಾಷಣ ಚಿತ್ರಕಲೆ ಹಾಗೂ ವಿಜ್ಞಾನ ಪ್ರಾಯೋಗಿಕ ಮಾದರಿಗಳ ಪ್ರದರ್ಶನವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀ ಕೆ ರಾಘವೇಂದ್ರ ಭಟ್, ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಅನುರಾಧಾ ಸಾಲಿಯಾನ್, ಶಾಲಾ ಪ್ರಾಂಶುಪಾಲೆ ಶ್ರೀಮತಿ ದಿವ್ಯ ಎಸ್ ನಾಯಕ್ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉತ್ಸಾಹದಿಂದ ಭಾಗವಹಿಸಿದರು.

A Unit of Jnanarathna Education and Charitable Trust ® Niddodi, Sri Durga Devi English medium school. celebrated Science Day on 28th Feb 2022. Various Programmes such as Elocation, Drawing and Model exhibition by our students was held. School Admin Maneger Sri K Raghavendra Bhat, ITI Principal Smt. Anuradha Salian , School principal Smt. Divya S Nayak and all Teachers witnessed the events by their presence.

 

Leave a Reply