Welcome to Jnanarathna Education and Charitable Trust ®
News & Updates

News & Events

Results Update

ಜ್ಞಾನರತ್ನ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧೀನಕ್ಕೊಳಪಟ್ಟ ಸಂಸ್ಥೆಯಾದ ಶ್ರೀ ದುರ್ಗಾ ದೇವಿ ಆಂಗ್ಲ ಮಾಧ್ಯಮ ಶಾಲೆ ನಿಡ್ಡೋಡಿ 2021-22 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಪಡೆದು ಸಾರ್ವಕಾಲಿಕ ದಾಖಲೆಯನ್ನು ಕಾಯ್ದುಕೊಂಡಿದೆ. ಒಟ್ಟು 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ, ಅದರಲ್ಲಿ 7 ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಹಾಗೂ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. Shree Durgadevi English Medium School which run by Jnanarathna Educational &...

School Reopening Ceremony

ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 16 ಮೇ  2022ರಂದು ಶಾಲಾ ಪ್ರಾರಂಭೋತ್ಸವ ವನ್ನು ಆಚರಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ ಶ್ರೀಮತಿ ಸಂಗೀತ ಭಾಸ್ಕರ ದೇವಸ್ಯ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಮಕ್ಕಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿಯನ್ನು ಹಂಚಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಕೆ ರಾಘವೇಂದ್ರ ಭಟ್, ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅನುರಾಧಾ ಸಾಲಿಯಾನ್,...

Celebrated  Ambedkar Jayanthi  on 14th April 2022

ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 14 ಏಪ್ರಿಲ್ 2022ರಂದು ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸುವುದರ ಮೂಲಕ ವಂದನೆಗಳನ್ನು ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀ ಕೆ ರಾಘವೇಂದ್ರ ಭಟ್,  ಶಾಲಾ ಪ್ರಾಂಶುಪಾಲೆ ಶ್ರೀಮತಿ ದಿವ್ಯ ಎಸ್ ನಾಯಕ್, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಾರಂಭದ ಕೊನೆಯಲ್ಲಿ ಸಿಹಿಯನ್ನು ಹಂಚಲಾಯಿತು. A...

Celebrated Science Day on 28th Feb 2022

ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 28 ಫೆಬ್ರವರಿ 2022 ರಂದು ನಮ್ಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಮಕ್ಕಳಿಂದ ಮಕ್ಕಳಿಗಾಗಿ ವಿವಿಧ ವಿಜ್ಞಾನ ಚಟುವಟಿಕೆಗಳಾದ ಭಾಷಣ ಚಿತ್ರಕಲೆ ಹಾಗೂ ವಿಜ್ಞಾನ ಪ್ರಾಯೋಗಿಕ ಮಾದರಿಗಳ ಪ್ರದರ್ಶನವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀ ಕೆ ರಾಘವೇಂದ್ರ ಭಟ್, ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಅನುರಾಧಾ ಸಾಲಿಯಾನ್, ಶಾಲಾ ಪ್ರಾಂಶುಪಾಲೆ...

Celebrated Womens Day on 8th March 2022

ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 8 ಮಾರ್ಚ್ 2022 ರಂದು ನಮ್ಮ ಶಾಲೆಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಲಮುಂಡ್ಕೂರು ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾಕ್ಟರ್ ತ್ರಿವೇಣಿ ಹಾಗೂ ಆಶಾ ಕಾರ್ಯಕರ್ತೆ ಶ್ರೀಮತಿ ಅಮಿತಾ ರವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯಾಧಿಕಾರಿ ಡಾ ತ್ರಿವೇಣಿಯವರು ಮಹಿಳೆಯರ ಆರೋಗ್ಯದ ಕಾಳಜಿಯ ಬಗ್ಗೆ ಮಾತುಗಳನ್ನು ನುಡಿದರು, ತದನಂತರ ಶಿಕ್ಷಕಿ ಯರಿಗಾಗಿ ವಿವಿಧ ಆಟೋಟ...

School Day on 12th Feb

ಜ್ಞಾನರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ಇದರ ಶಾಲಾ ವಾರ್ಷಿಕೋತ್ಸವವನ್ನು ತಾರೀಕು 12 ಫೆಬ್ರವರಿ 2022 ರಂದು ಆಚರಿಸಲಾಯಿತು. ಪೂರ್ವನ್ಹ ಹನ್ನೊಂದು ಗಂಟೆಗೆ ಸರಿಯಾಗಿ ದೀಪ ಬೆಳಗಿಸುವುದರ ಮೂಲಕ ನಮ್ಮ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಭಾಸ್ಕರ್ ದೇವಸ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೇಶವ ಸಂಗಮ್, ನಮ್ಮ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಸಂಗೀತ ಭಾಸ್ಕರ ದೇವಸ್ಯ, ಶಿಕ್ಷಕ ರಕ್ಷಕ ಸಂಘದ...
1 2 3 4