ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 16 ಮೇ 2022ರಂದು ಶಾಲಾ ಪ್ರಾರಂಭೋತ್ಸವ ವನ್ನು ಆಚರಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ ಶ್ರೀಮತಿ ಸಂಗೀತ ಭಾಸ್ಕರ ದೇವಸ್ಯ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಮಕ್ಕಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿಯನ್ನು ಹಂಚಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಕೆ ರಾಘವೇಂದ್ರ ಭಟ್, ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅನುರಾಧಾ ಸಾಲಿಯಾನ್,...