Welcome to Jnanarathna Education and Charitable Trust ®

Results Update

ಜ್ಞಾನರತ್ನ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧೀನಕ್ಕೊಳಪಟ್ಟ ಸಂಸ್ಥೆಯಾದ ಶ್ರೀ ದುರ್ಗಾ ದೇವಿ ಆಂಗ್ಲ ಮಾಧ್ಯಮ ಶಾಲೆ ನಿಡ್ಡೋಡಿ 2021-22 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಪಡೆದು ಸಾರ್ವಕಾಲಿಕ ದಾಖಲೆಯನ್ನು ಕಾಯ್ದುಕೊಂಡಿದೆ. ಒಟ್ಟು 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ, ಅದರಲ್ಲಿ 7 ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಹಾಗೂ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

Shree Durgadevi English Medium School which run by Jnanarathna Educational & Charitable Trust(R) Niddodi has retained its all time record as usual by achieving 100% result in the academic year 2021-22. Out of 26, 7scored distinction and 19 with First Class marks.

Leave a Reply