Welcome to Jnanarathna Education and Charitable Trust ®

School Reopening Ceremony

ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ)* ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ತಾರೀಕು 16 ಮೇ  2022ರಂದು ಶಾಲಾ ಪ್ರಾರಂಭೋತ್ಸವ ವನ್ನು ಆಚರಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ ಶ್ರೀಮತಿ ಸಂಗೀತ ಭಾಸ್ಕರ ದೇವಸ್ಯ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಮಕ್ಕಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿಯನ್ನು ಹಂಚಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಕೆ ರಾಘವೇಂದ್ರ ಭಟ್, ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅನುರಾಧಾ ಸಾಲಿಯಾನ್, ಶಾಲಾ ಪ್ರಾಂಶುಪಾಲೆ ಶ್ರೀಮತಿ ದಿವ್ಯ ಎಸ್ ನಾಯಕ್, ಬೋಧಕ ಹಾಗೂ ಬೋಧಕೇತರ  ವೃಂದ ಮಕ್ಕಳ ಪಾಲಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
A Unit of Jnanarathna Education and Charitable Trust ® Niddodi, Sri Durga Devi English medium school. School Reopening Ceremony was Celebrated on 16th May 2022. Secretary of the Institution Smt. Sangeetha Devasya Inaugurated the Ceremony through lighting lamp with good wishes to our dear Students and welcomed all Students with Sweets. Institutional Admin Manager Sri K Raghavendra Bhat, ITI Principal Smt. Anuradha Saliyan, School Principal Smt. Divya S Nayak,  Teaching and non teaching faculties, Parents and all students witnessed the programme by their presence.

Leave a Reply